Thursday 25th, April 2024
canara news

ಇಂಟರ್ಯಾಕ್ಟ್ ಪದಗ್ರಹಣ

Published On : 22 Jul 2014   |  Reported By : our correspondent


ಉಡುಪಿ: ನಿಟ್ಟೂರು ಪ್ರೌಢಶಾಲೆ ಇಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿತು. ಮುಖ್ಯ ಅತಿಥಿಗಳಾಗಿ ಉಡುಪಿ ರೋಟರಿಯ ನಿಕಟಪೂರ್ವ ಅಧ್ಯಕ್ಷ ಬಿ.ವಿ. ಲಕ್ಷ್ಮೀನಾರಾಯಣ ಇಂಟರ್ಯಾಕ್ಟ್ ಕ್ಲಬ್ನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ವಿದ್ಯಾಥಿ೯ಗಳನ್ನು ಕುರಿತು ಮಾತನಾಡುತ್ತ, ರೋಟರಿ ಮತ್ತು ಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ನ ಮಹತ್ವದ ಬಗ್ಗೆ ಮನವರಿಕೆ ಮಾಡಿದರು. ಇಂಟರ್ಯಾಕ್ಟ್ ಕ್ಲಬ್ನ ಅಧ್ಯಕ್ಷ ಮುಖೇಶ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು, ಇಂಟರ್ಯಾಕ್ಟ್ ಕಾರ್ಯದಶಿ೯ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಇಂಟರ್ಯಾಕ್ಟ್ ಸಭಾಪತಿ ಮುರಲಿ ಕಡೆಕಾರ್, ರೋಟೇರಿಯನ್ ಐ.ಕೆ. ಜಯಚಂದ್ರ, ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ ಡಿ. ಸುವರ್ಣ, ಇಂಟರ್ಯಾಕ್ಟ್ ಸಂಯೋಜಕ ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರೋಟೇರಿಯನ್ ಐ.ಕೆ. ಜಯಚಂದ್ರ ಆಯ್ದ ವಿದ್ಯಾಥಿ೯ಗಳಿಗೆ ಇಂಗ್ಲೀಷ್ ಡಿಕ್ಶನರಿ ವಿತರಿಸಿದರು. ಇಂಟರ್ಯಾಕ್ಟ್ ಉಪಾಧ್ಯಕ್ಷೆ ಸೃಜನ ಕಾರ್ಯಕ್ರಮಕ್ಕೆ ಧನ್ಯವಾದ ಸಮಪಿ೯ಸಿದರು. 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here