Thursday 25th, April 2024
canara news

ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಎಲ್ಲರಿಗೂ ಅಧಿಕಾರವಿದೆ:ಜನಾರ್ಧನ ಪೂಜಾರಿ

Published On : 09 Dec 2015


ಮಂಗಳೂರು: ಚುನಾವಣೆಯಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಾಗೂ ಟಿಕೆಟ್‌ ಕೇಳುವ ಅಧಿಕಾರ ಎಲ್ಲರಿಗೂ ಇದೆ. ಆದರೆ, ಟಿಕೆಟ್‌ ಕೊಡುವ ಅಧಿಕಾರ ಇರೋದು ವರಿಷ್ಠರಿಗೆ ಮಾತ್ರ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ ಪಕ್ಷದಲ್ಲಿ ಹಲವು ಮಂದಿ ಆಕಾಂಕ್ಷಿಗಳಿರುವ ಬಗ್ಗೆ ಮತ್ತು ಭಿನ್ನಮತ ಉದ್ಭವಿಸಿರುವ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದರೆ ಅಂಥವರಿಗೆ ಮತದಾರರೇ ಸೂಕ್ತ ಪಾಠ ಕಲಿಸುತ್ತಾರೆ ಎಂದು ಹೇಳಿದರು.

 

ಎಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ.ಹೀಗಾಗಿ ವರಿಷ್ಠರು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿದೆ ಎಂದವರು ಹೇಳಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here