Friday 26th, April 2024
canara news

ಎತ್ತಿನಹೊಳೆವಿಚಾರ; ತನಿಖಾ ಆಯೋಗ ರಚನೆಗೆ ಪೂಜಾರಿ ಆಗ್ರಹ

Published On : 12 Jan 2016   |  Reported By : Canaranews Network

ಮಂಗಳೂರು: ಎತ್ತಿನಹೊಳೆ ಯೋಜನೆ ಎಂಬುದು ಮಹಾಮೋಸ, ಕರಾವಳಿ, ಬಯಲು ಸೀಮೆಯ ಜನರಿಗೆ ಮಾಡುತ್ತಿರುವ ನಂಬಿಕೆ ದ್ರೋಹ. ಯೋಜನೆಯ ಸತ್ಯಾಂಶ ವನ್ನು ತಿಳಿಯಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಬೇಕು ಎಂದು ಕಾಂಗ್ರೆಸ್ನ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಆಗ್ರಹಿಸಿದ್ದಾರೆ.ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಗಮನಹರಿಸಬೇಕೆಂದು ಆಗ್ರಹಿಸಿದ್ದಾರೆ.

ಯೋಜನೆ ಕುರಿತ ಜನಾರ್ದನ ಪೂಜಾರಿ ಅವರ ಅಭಿಪ್ರಾಯಗಳನ್ನು ಆಲಿಸಬೇಕು ಎಂದು ಎಐಸಿಸಿ ನೀಡಿದ ಸೂಚನೆ ಯನ್ನು ಮುಖ್ಯಮಂತ್ರಿ ಪಾಲಿಸಿಲ್ಲ. ಈಗ ತನಿಖಾ ಆಯೋಗ ರಚನೆ ಬಗ್ಗೆ ನೀವು ಮಾಡಿರುವ ಆಗ್ರಹವನ್ನು ಕೇಳುತ್ತಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಪೂಜಾರಿ ಅವರು, ಹೇಳುವುದು ನನ್ನ ಕರ್ತವ್ಯ; ಮಾಡುವುದು ಅವರ ರಾಜಧರ್ಮ ಎಂದು ತಿಳಿಸಿದರು.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here