Thursday 28th, March 2024
canara news

ಶಂಕಿತ ಉಗ್ರ ಚಟುವಟಿಕೆ ಆರೋಪ: ಬಂಧಿತರು ನ್ಯಾಯಾಲಯಕ್ಕೆ ಹಾಜರು

Published On : 14 Jan 2016   |  Reported By : Canaranews Network


ಮಂಗಳೂರು: ಪೊಲೀಸರ ಬಂಧನದಲ್ಲಿರುವ ಶಂಕಿಯ ಇಂಡಿಯನ್ ಮುಜಾಹೀದ್ದಿನ್ ಸಂಘಟನೆಯ ಇಬ್ಬರು ಆರೋಪಿಗಳನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನೌಷಾದ್ ಮತ್ತು ಅಬೂಬಕ್ಕರ್ ಬಂಧಿತ ಶಂಕಿತ ಆರೋಪಿಗಳಾಗಿದ್ದು ೨೦೦೮ರಲ್ಲಿ ಇವರನ್ನಿ ಉಗ್ರ ಚಟುವಟಿಕೆಯ ಆರೋಪದ ಮೇಲೆ ಬಂಧಿಸಲಾಗಿತ್ತು. ಪೊಲೀಸ್ ಭದ್ರತೆಯೊಂದಿಗೆ ಶಂಕಿತ ಆರೋಪಿಗಳನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here