Friday 29th, March 2024
canara news

ಪುತ್ತೂರಿನಲ್ಲಿ ಖಾಸಗಿ ಬಸ್ ಪಲ್ಟಿ;ಹಲವರಿಗೆ ಗಾಯ

Published On : 12 Feb 2016   |  Reported By : Canaranews Network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ವೆಳಾಲು ಎಂಬಲ್ಲಿ ಉರುಳಿಬಿದ್ದಿದ್ದು, ಹಲವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರ ಮುಂಜಾನೆ ೪ ಗಂಟೆ ವೇಳೆ ಈ ಘಟನೆ ನಡೆದಿದ್ದು, ಮಂಜೇಶ್ವರದ ಕುಟುಂಬ ಬೆಂಗಳೂರಿನಲ್ಲಿ ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಾಯಗೊಂಡವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here