Friday 19th, April 2024
canara news

ದ.ಕ. ಜಿ.ಪಂ.: 116 ಅಭ್ಯರ್ಥಿಗಳು ಕಣದಲ್ಲಿ

Published On : 12 Feb 2016   |  Reported By : Canaranews Network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಒಟ್ಟು 36 ಕ್ಷೇತ್ರಗಳಿಗೆ ಫೆ. 20ರಂದು ನಡೆಯುವ ಚುನಾವಣೆಯಲ್ಲಿ ಒಟ್ಟು 116 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ದ.ಕ.ಜಿಲ್ಲೆಯ 5 ತಾಲೂಕು ಪಂಚಾಯತ್‌ಗಳ 136 ಕ್ಷೇತ್ರಗಳಿಗೆ ಒಟ್ಟು 361 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಪಕ್ಷವಾರು ಅಭ್ಯರ್ಥಿ ವಿವರ:
ಕಾಂಗ್ರೆಸ್‌- 36. ಬಿಜೆಪಿ- 36. ಜೆಡಿಎಸ್‌-11. ಬಿಎಸ್‌ಪಿ-1. ಸಿಪಿಐ- 1. ಸಿಪಿಎಂ-7. ಸಂಯುಕ್ತ ಜನತಾದಳ-2. ಎಸ್‌ಡಿಪಿಐ-3. ಪಕ್ಷೇತರರು- 19.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here