Wednesday 24th, April 2024
canara news

ಪತ್ರಕರ್ತನಿಗೆ ಹಲ್ಲೆ ಪ್ರಕರಣ; ಇಂದು ಮಂಗಳೂರಿನಲ್ಲಿ ಧರಣಿ

Published On : 29 Feb 2016   |  Reported By : Canaranews Network


ಮಂಗಳೂರು: ಜಯಕಿರಣ ಪತ್ರಿಕೆಯ ವರದಿಗಾರ ಆಸಿಫ್ ಅವರ ಮೇಲೆ ತಂಡವೊಂದು ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಂಜೆ ೪ ಗಂಟೆಗೆ ದ.ಕ.ಜಿಲ್ಲಾಧಿಕಾರಿಗಳ ಕಚೇರಿ ಎದುರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಧರಣಿ ನಡೆಯಲಿದೆ.

ಈ ಬಗ್ಗೆ ಕಾರ್ಯನಿರತ ಪತ್ರಕರ್ತರ ಸಂಘದ ದ.ಕ.ಜಿಲ್ಲಾಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮಾಹಿತಿ ನೀಡಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here