Thursday 25th, April 2024
canara news

ನಿಯಂತ್ರಣ ತಪ್ಪಿದ ರೋಡ್ ರೋಲರ್; ೪ ವಾಹನಗಳು ಜಖಂ

Published On : 29 Feb 2016   |  Reported By : Canaranews Network


ಮಂಗಳೂರು: ನಿಯಂತ್ರಣ ತಪ್ಪಿದ ರೋಡ್ ರೋಲರೊಂದು ಮಂಗಳೂರಿನ ವೆಲೆನ್ಸಿಯಾ ವೃತ್ತದಲ್ಲಿರುವ ಕೆನರಾ ಬ್ಯಾಂಕ್ ಆವರಣಕ್ಕೆ ಡಿಕ್ಕಿ ಹೊಡೆದ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಘಟನೆಯಿಂದಾಗಿ ರಸ್ತೆ ಬದಿ ನಿಲ್ಲಿಸಲಾಗಿದ್ದು ನಾಲ್ಕು ವಾಹನಗಳು ಜಖಂಗೊಂಡಿದೆ. ಮಾತ್ರವಲ್ಲದೆ, ಬ್ಯಾಂಕಿನ ಆವರಣಗೋಡೆಗೆ ಹಾನಿಯಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here