Friday 29th, March 2024
canara news

'ವಿಶ್ವವರ್ಣ' ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ, ಸತೀಶ್ ಸೇರಿಗಾರ್ ಪ್ರಥಮ

Published On : 10 Mar 2016   |  Reported By : Bernard J Costa


ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಪೇಜಾವರ ಅಧೋಕ್ಷಜ ಮಠ. ಉಡುಪಿ ಆಶ್ರಯದಲ್ಲಿ ಉಡುಪಿ ಪ್ರೆಸ್ ಫೆÇಟೋಗ್ರಾಫರ್ಸ್ ಅಸೋಸಿಯೇಶನ್ (ಉಪ್ಪಾ) ಆಯೋಜಿಸುವ ಉಡುಪಿಯಲ್ಲಿ 2016, ಜನವರಿ 18ರಂದು ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಐತಿಹಾಸಿಕ ಐದನೇ ಪರ್ಯಾಯದ ಅಂಗವಾಗಿ 'ವಿಶ್ವವರ್ಣ' ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಲಾಗಿತ್ತು. ಪ್ರಥಮ ರೂ. 10,000=00 ದ್ವಿತೀಯ ರೂ.5,000=00,ತೃತೀಯ, ರೂ.3,000-00 ನಗದು ಹಾಗೂ ಐದು ಜನರರಿಗೆ ತೀರ್ಪುಗಾರರ ಮೆಚ್ಚುಗೆ ಗಳಿಸಿದ ಬಹುಮಾನ, ಪ್ರಶಸ್ತಿ ಪತ್ರ ಮತ್ತು ಆಕರ್ಷಕ ಸ್ಮರಣಿಕೆ ನೀಡಲಾಗುವುದು.

Nidhesh Kumar-3rd

Pradeep uppur-Con

Prasanna Perdoor-Con

Preem Minejes-Con

 

Sandeep Nayak-2nd

Sathish Sherigar-1st

Shaila Minejes-Con

Veejendra Ambalapady-Con

ಇಂದು ಖ್ಯಾತ ಛಾಯಾಚಿತ್ರಗ್ರಾಹಕ ಎ.ಈಶ್ವರಯ್ಯಾ ಹಾಗು ಕಲಾವಿದ ರಮೇಶ್ ರಾವ್ ಉಡುಪಿ ಅಧಿತಿ ಗ್ಯಾಲರಿಯಲ್ಲಿ ನಡೆದ ತೀರ್ಪುಗಾರಿಯಲ್ಲಿ ಸಹಕರಿಸಿದರು. ಬಹುಮಾನಗಳ ವಿವರ: ಪ್ರಥಮ ಸತೀಶ್ ಸೇರಿಗಾರ್, ದ್ವಿತೀಯ ಸಂದೀಪ್ ನಾಯಕ್, ತೃತೀಯ ನಿದೇಶ್ ಕುಮಾರ್ ಹಾಗು ತೀರ್ಪುಗಾರರ ಮೆಚ್ಚುಗೆ ಗಳಿಸಿದ ಬಹುಮಾನವನ್ನು ಶೈಲಾ ಮಿನೇಜಸ್, ಪ್ರದೀಪ್ ಉಪ್ಪೂರ್, ವಿಜಯೇಂದ್ರ ಅಂಬಲಪಾಡಿ, ಪ್ರಸನ್ನ ಪೆರ್ಡೂರ್, ಪ್ರೇಮ್ ಮಿನೇಜಸ್ ಪಡೆದಿರುತ್ತಾರೆ ಎಂದು ಉಪ್ಪಾ ಅಧ್ಯಕ್ಷ ಜನಾರ್ದನ್ ಕೊಡವೂರು ತಿಳಿಸಿರಿತ್ತಾರೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here