Wednesday 24th, April 2024
canara news

ಮಂಗಳೂರಿನಲ್ಲಿ ಸ್ವರ್ಣ ವ್ಯಾಪಾರಿಗಳಿಂದ ಪ್ರತಿಭಟನೆ

Published On : 10 Mar 2016   |  Reported By : Canaranews Network

ಮಂಗಳೂರು: ಕೇಂದ್ರ ಬಜೆಟ್ ನಲ್ಲಿರುವ ಚಿನ್ನದ ಆಭರಣಗಳಿಗೆ ಅಬಕಾರಿ ಸುಂಕ ಮತ್ತು ಸೇವಾ ಶುಲ್ಕವನ್ನು ವಿರೋಧಿಸಿ ಮಂಗಳೂರಿನಾದ್ಯಂತ ಸ್ವರ್ಣ ವ್ಯಾಪಾರಿ ಸಂಘದ ವತಿಯಿಂದ ಪ್ರತಿಭಟನಾ ಜಾಥವನ್ನು ಹಮ್ಮಿಕೊಳ್ಳಲಾಗಿತ್ತು.

ಕೇಂದ್ರ ಬಜೆಟ್ ನಲ್ಲಿ ಚಿನ್ನದ ವ್ಯಾಪಾರಿಗಳಿಗೆ ಶೇ.೧ ಟಿ.ಸಿ.ಎಸ್ ಮತ್ತು ಶೇ. ೧ ಅಬಕಾರಿ ಶುಲ್ಕವನ್ನು ವಿಧಿಸಲಾಗಿದೆ. ಅಲ್ಲದೆ, ೨ ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಆಭರಣ ಖರೀದಿಗೆ ಪಾನ್ ಕಾರ್ಡ್ ಕಡ್ಡಾಯಗೊಳಿಸಿದೆ. ಇನ್ನು, ವಜ್ರಾಭರಣ ಖರೀದಿಗೆ ಕೂಡ ಅಬಕಾರಿ ಸುಂಕ ಹೇರಲಾಗಿದೆ. ಹೆಚ್ಚಿನ ವ್ಯಾಪಾರಸ್ಥರು ಅವಿದ್ಯಾವಂತರಾಗಿರುವುದರಿಂದ ಇದು ಅಸಾದ್ಯ ಎಂದು ಸ್ವರ್ಣ ವ್ಯಾಪರಿಗಳು ಹೇಳುತ್ತಿದ್ದಾರೆ.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here