Friday 26th, April 2024
canara news

ಲಾರಿಗೆ ಟೆಂಪೋ ಡಿಕ್ಕಿ;ಓರ್ವ ಸಾವು

Published On : 22 Mar 2016   |  Reported By : Canaranews Network


ಮಂಗಳೂರು: ಲಾರಿಗೆ ಈಚರ್ ಟೆಂಪೋವೊಂದು ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿದ ಘಟನೆ ದ.ಕ.ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಈಚರ್ ವಾಹನದಲ್ಲಿದ್ದ ತುಮಕೂರು ಮೂಲದ ಭುಮೇಶ್(೨೦) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೋರ್ವ ಗಾಯಗೊಂಡಿದ್ದು ಆತನನ್ನು ಶರ್ಮ ಎಂದು ಗುರುತಿಸಲಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here