Friday 19th, April 2024
canara news

ಆರ್ ಟಿ ಐ ಕಾರ್ಯಕರ್ತನ ಕೊಲೆ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

Published On : 25 Mar 2016   |  Reported By : Canaranews Network


ಮಂಗಳೂರು: ಮಾ.೨೧ರಂದು ಮಂಗಳೂರಿನ ಪಿವಿಎಸ್ ಕಲಾಕುಂಜ ಬಳಿ ನಡೆದ ಆರ್ ಟಿ ಐ ಕಾರ್ಯಕರ್ತ ವಿನಾಯಕ್ ಬಾಳಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವಿಶಿತ್ ಮತ್ತು ವಿನಿತ್ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲಾಗಿದ್ದು, ಯಾವ ಉದ್ದೇಶಕ್ಕಾಗಿ ಕೊಲೆ ನಡೆಸಲಾಗಿದೆ ಎಂಬುದು ತನಿಖೆ ನಂತರವಷ್ಟೆ ಬೆಳಕಿಗೆ ಬರಬೇಕಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here