Wednesday 24th, April 2024
canara news

ಕಾರ್ಯಕರ್ತರು ಒಗ್ಗಟ್ಟಾದರೆ ಪಕ್ಷ ಅಧಿಕಾರಕ್ಕೆ: ಆಸ್ಕರ್ ಫೆನಾಂಡೀಸ್

Published On : 26 Mar 2016   |  Reported By : Canaranews Network


ಮಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾದರೆ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯ. ಬೂತ್ ಮಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಬೇಕು ಎಂದು ಕೇಂದ್ರದ ಮಾಜಿ ಸಚಿವ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್ ಹೇಳಿದರು.

ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜಕೀಯ ಚಿಂತನಾ ಶಿಬಿರವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಸಕ ಜೆ. ಆರ್. ಲೋಬೊ,ಕೆಪಿಸಿಸಿ ವಕ್ತಾರರಾದ ಬಿ.ಎಸ್. ಹಸನಬ್ಬ, ಕೆಪಿಸಿಸಿ ಕಾರ್ಯದರ್ಶಿ ನಾರಾಯಣ ರಾವ್, ಜಿ.ಪಂ. ಮಾಜಿ ಸದಸ್ಯ ಭರತ್ ಮುಂಡೋಡಿ, ಬ್ಲಾಕ್ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ವಿಶ್ವಾಸ್ಕುಮಾರ್ ದಾಸ್, ಮೇಯರ್ ಹರಿನಾಥ್, ಸುರೇಶ್ ಬಲ್ಲಾಳ್, ಪ್ರಭಾಕರ ಶ್ರೀಯಾನ್ ಉಪಸ್ಥಿತರಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here