Thursday 25th, April 2024
canara news

ಮಾಸ್ಟರ್‍ಸ್ ಅಥ್ಲೇಟಿಕ್‍ನಲ್ಲಿ ಸ್ಪರ್ಧಿಸಿದ ಸುರೇಖಾ ದೇವಾಡಿಗ

Published On : 28 Mar 2016   |  Reported By : Rons Bantwal


ಮುಂಬಯಿ, ಮಾ.28: ಉತ್ತರ ಪ್ರದೇಶದ ಲಕ್ನೋದಲ್ಲಿ ಇತ್ತೀಚೆಗೆ ನಡೆದ 36ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್‍ನಲ್ಲಿ 45 ಪ್ಲಸ್ ಮುಂಬಯಿ ರಾಜ್ಯವನ್ನು ಪ್ರತಿನಿಧಿಸಿದ ಸುರೇಖಾ ದೇವಾಡಿಗ ಅವರು 5000 ಮೀಟರ್ ಓಟ ಹಾಗೂ 4x400 ಮೀಟರ್ ರೀಲೆಯಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಇವರು ಮುಂಬಯಿಯ ವರ್ಲಿಯ ನಿವಾಸಿ ಆಗಿದ್ದು, ಸದ್ಯ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದಿಂದ ಎಂಎ ಪದವಿ ದ್ವಿತೀಯ ವರ್ಷದ ಅಭ್ಯಾಸ ಮಾಡುತ್ತಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here