Wednesday 24th, April 2024
canara news

ದ.ಕ.: 3 ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಗಡ್ಕರಿ ಘೋಷಣೆ

Published On : 29 Mar 2016   |  Reported By : Canaranews Network


ಮಂಗಳೂರು: ಕಾರ್ಕಳ-ಮೂಡಬಿದಿರೆ-ಬಿ.ಸಿ. ರೋಡ್‌ ರಸ್ತೆ, ಬಿ.ಸಿ. ರೋಡ್‌-ಕೈಕಂಬ-ಕಟೀಲು-ಮೂಲ್ಕಿ ರಸ್ತೆ ಹಾಗೂ ತೊಕ್ಕೊಟ್ಟು-ಮುಡಿಪು-ಮೆಲ್ಕಾರ್‌ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿರುವುದಾಗಿ ಸಚಿವ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ.

ರಾ.ಹೆ. 75ರಲ್ಲಿ 2,358 ಕೋ. ರೂ. ವೆಚ್ಚದ 141 ಕಿ.ಮೀ. ರಾ.ಹೆ. ವಿಸ್ತರಣೆಗೆ ನಗರದಲ್ಲಿ ಸೋಮವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಸಂಸದ ನಳಿನ್‌ ಕುಮಾರ್‌ ಕಟೀಲು ಈ 3 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಮನವಿ ಮಾಡಿದ್ದರು ಎಂದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here