Tuesday 23rd, April 2024
canara news

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ-ದ.ಕ.ಜಿಲ್ಲಾಧಿಕಾರಿ

Published On : 29 Mar 2016   |  Reported By : Canaranews Network


ಮಂಗಳೂರು: ಮಾ.೩೦ರಿಂದ ಎ.೧೪ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷಾ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ಸುತ್ತಳತೆಯಲ್ಲಿ ೧೯೭೩ ದಂಡ ಸಂಹಿತೆ ಕಲಂ ೧೪೪ರ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ನಿಷೇಧಾಜ್ಞೆಯನ್ನು ಘೋಷಿಸಿದ್ದಾರೆ.ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮವಾಗಿ ನಡೆಯುವ ದೃಷ್ಠಿಯಿಂದ ದ.ಕ. ಜಿಲ್ಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಇತರ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here