Saturday 20th, April 2024
canara news

ಆರ್ ಟಿ ಐ ಕಾರ್ಯಕರ್ತನ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Published On : 09 Apr 2016   |  Reported By : Canaranews Network


ಮಂಗಳೂರು: ಆರ್ ಟಿಐ ಕಾರ್ಯಕರ್ತ ವಿನಾಯಕ್ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ತಲೆ ಮರೆಸಿಕೊಂಡಿದ್ದ ಶಿವು ಬಂಧಿತ ಆರೋಪಿಯಾಗಿದ್ದು, ಬಂಧಿತರ ಸಂಖ್ಯೆ ಮೂರಕ್ಕೆ ಏರಿದೆ.

ಮಾ.೨೧ರಂದು ಆರ್ ಟಿ ಐ ಕಾರ್ಯಕರ್ತ ವಿನಾಯಕ್ ಬಾಳಿಗ ಅವರನ್ನು ಮಂಗಳೂರಿನಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಸಂಬಂಧ ವಿನೀತ್ ಹಾಗೂ ನಿಶಿತ್ ಎಂಬ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here