Friday 29th, March 2024
canara news

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಪ್ರಕರಣ; ಆಸ್ಪತ್ರೆ ಮುಂಭಾಗ ಶವವಿಟ್ಟು ಪ್ರತಿಭಟನೆ

Published On : 17 Apr 2016   |  Reported By : Canaranews Network


ಮಂಗಳೂರು: ಕೈ ನೋವಿಗೆಂದು ಆಸ್ಪತ್ರೆಗೆ ದಾಖಲಾದ ಮಹಿಳೆ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟ ಆರೋಪಕ್ಕೆ ಸಂಬಂಧಿಸಿ ಮಂಗಳೂರು ಹೊರವಲಯದ ಉಳ್ಳಾಲದ ಗಾಂಧಿನಗರ ನಿವಾಸಿಗಳು ತೊಕ್ಕೊಟ್ಟುವಿನಲ್ಲಿರುವ ಸ್ಪೂರ್ತಿ ಕ್ಲಿನಿಕ್ ಮುಂಭಾಗ ಮೃತ ಮಹಿಳೆಯ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.

ಘಟನೆ ಬಗ್ಗೆ ಮಹಿಳೆಯ ಮನೆಯವರು ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಾತ್ರವಲ್ಲದೆ, ಘಟನೆ ಬಗ್ಗೆ ಆಸ್ಪತ್ರೆಯವರು ಸ್ಪಷ್ಟೀಕರಣ ನೀಡುವಂತೆ ಒತ್ತಾಯಿಸಿದ್ದಾರೆ. .




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here