Thursday 25th, April 2024
canara news

ಕಬಡ್ಡಿ ಪಂದ್ಯಾಟ ನಡೆಯುತ್ತಿದ್ದ ವೇಳೆ ಗ್ಯಾಲರಿ ಕುಸಿತ; ಹಲವರಿಗೆ ಗಾಯ

Published On : 17 Apr 2016   |  Reported By : Canaranews Network


ಮಂಗಳೂರು: ಕಬಡ್ಡಿ ಪಂದ್ಯಾಟ ನಡೆಯುತ್ತಿದ್ದ ವೇಳೆ ಗ್ಯಾಲರಿ ಕುಸಿತಗೊಂಡು ಹಲವರು ಗಾಯಗೊಂಡ ಘಟನೆ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನಡೆದಿದೆ.

ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಆಯೋಜಿಸಿದ್ದ ಮೊದಲ ಬೀಚ್ ಪ್ರೊ ಕಬಡ್ಡಿ ಪಂದ್ಯಾಟ ವೀಕ್ಷಿಸಲು ಹಾಕಲಾಗಿದ್ದ ಮೂರು ಗ್ಯಾಲರಿ ಕುಸಿತಗೊಂಡು ಗ್ಯಾಲರಿ ಮರಳಿನ ಒಳಗೆ ಹೂತು ಹೋಗಿತ್ತು. ಗ್ಯಾಲರಿ ಉರುಳಿ ಹಲವರಿಗೆ ಗಾಯಗಳಾಗಿವೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here