Tuesday 23rd, April 2024
canara news

ಮೂಡಬಿದಿರೆಯಲ್ಲಿ ಸೇತುವೆಯಡಿ ಅನಾಥ ಶಿಶು ಪತ್ತೆ

Published On : 21 Apr 2016   |  Reported By : Canaranews Network


ಮಂಗಳೂರು: ಮೂಡಬಿದಿರೆ ಸಮೀಪದ ಕಲ್ಲ ಮುಂಡ್ಕೂರು ಮತ್ತು ಪುತ್ತಿಗೆ ಗ್ರಾಮ ಪಂಚಾಯತ್ ನ ಗಡಿಭಾಗದಲ್ಲಿರುವ ಕೈರ್ದಬೆಟ್ಟು ಹಳೆ ನೀರು ಸೇತುವೆಯಡಿಯಲ್ಲಿ ಅನಾಥವಾಗಿ ನವಜಾತ ಹೆಣ್ಣು ಶಿಶುವೊಂದು ಗುರುವಾರ ಪತ್ತೆಯಾಗಿದೆ.

ಮಗು ಪತ್ತೆಯಾದ ಕೂಡಲೇ ಸ್ಥಳೀಯರು ಮೂಡಬಿದಿರೆ ಪೊಲೀಸರಿಗೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಮಗುವನ್ನು ರಕ್ಷಿಸಿ ಮಗುವಿನ ಪೋಷಕರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here