Friday 26th, April 2024
canara news

ತುಂಬೆ ಡ್ಯಾಂನಲ್ಲಿ ಎಂಟು ದಿನಗಳಿಗೆ ಬೇಕಾಗುವಷ್ಟು ಮಾತ್ರ ನೀರು !

Published On : 24 Apr 2016   |  Reported By : Canaranews Network

ಮಂಗಳೂರು: ಮಂಗಳೂರು ನಗರದಲ್ಲಿ ನೀರಿನ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿದೆ. ತುಂಬೆ ಡ್ಯಾಂನಲ್ಲಿ ಶುಕ್ರವಾರ 8 ಅಡಿ 3 ಇಂಚು ನೀರು ಮಾತ್ರ ಲಭ್ಯವಿದ್ದು, ಇದು ಇನ್ನು ಕೇವಲ 8 ದಿನಗಳಿಗೆ ಮಾತ್ರ ಲಭ್ಯವಾಗುವ ನೀರಿದ್ದು, ಮಂಗಳೂರಿಗರಲ್ಲಿ ಆತಂಕ ಮನೆ ಮಾಡಿದೆ. ಕಳೆದ ವರ್ಷ ಎ. 22ಕ್ಕೆ ತುಂಬೆ ಡ್ಯಾಂನಲ್ಲಿ 12 ಅಡಿ 5 ಇಂಚು ನೀರು ಲಭ್ಯವಿತ್ತು. ಆದ್ರೆ, ಈ ಬಾರಿ ನೀರಿನ ಪ್ರಮಾಣ ಕಡಿಮೆಯಾಗಿದೆ.

ಮಂಗಳೂರು ನಗರಕ್ಕೆ ಪ್ರತಿನಿತ್ಯ 160 ಎಂಎಲ್ಡಿ, ಉಡುಪಿ ನಗರಕ್ಕೆ ಪ್ರತಿನಿತ್ಯ 29 ಎಂಎಲ್ಡಿ ಪ್ರಮಾಣದ ನೀರಿನ ಅವಶ್ಯಕತೆಯಿದೆ. ಆದರೆ ನೀರಿನ ಮಟ್ಟ ದಿನೇದಿನೇ ಕುಸಿಯುತ್ತಿರುವುದರಿಂದ ಕಳೆದ ಬುಧವಾರದಿಂದ ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು ಕೊಡಲಾಗುತ್ತಿದೆ. ದ.ಕ.ಜಿಲ್ಲೆಯ ಗ್ರಾಮೀಣ ಭಾಗದಲ್ಲೂ ನೀರಿನ ಅಭಾವ ಕಾಡಿದೆ.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here