Friday 29th, March 2024
canara news

ಕೋಟೆಕಾರು ಪಟ್ಟಣ ಪಂಚಾಯತ್ ಫಲಿತಾಂಶ ಪ್ರಕಟ; ಬಿಜೆಪಿಗೆ ಗೆಲುವು

Published On : 28 Apr 2016


ಮಂಗಳೂರು: ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿದ ಕೋಟೆಕಾರು ಪಟ್ಟಣ ಪಂಚಾಯತ್‍ನ ಚೊಚ್ಚಲ ಚುನಾವಣೆಯಲ್ಲಿ ಬಿಜೆಪಿಯು 9 ಸ್ಥಾನಗಳನ್ನು ಪಡೆದು ಜಯಭೇರಿ ಸಾಧಿಸಿ ಅಧಿಕಾರಕ್ಕೇರಿದರೆ ಅವಿರೋಧ ಆಯ್ಕೆಗೊಂಡ ಒಂದು ಸ್ಥಾನ ಸೇರಿದಂತೆ 4 ಸ್ಥಾನವನ್ನು ಕಾಂಗ್ರೆಸ್ ಪಡೆದುಕೊಂಡಿದೆ.

ಇಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಗಳು ಜಯಶಾಲಿಯಾಗಿದ್ದು ಸಿಪಿಐಎಂ ಮತ್ತು ಎಸ್‍ಡಿಪಿಐ ತಲಾ ಒಂದು ಸ್ಥಾನವನ್ನು ಪಡೆದುಕೊಂಡಿದ್ದು ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಮುಖಭಂಗವಾಗಿದೆ.ಇಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಗಳು ಜಯಶಾಲಿಯಾಗಿದ್ದು ಸಿಪಿಐಎಂ ಮತ್ತು ಎಸ್‍ಡಿಪಿಐ ತಲಾ ಒಂದು ಸ್ಥಾನವನ್ನು ಪಡೆದುಕೊಂಡಿದ್ದು ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಮುಖಭಂಗವಾಗಿದೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here