Thursday 28th, March 2024
canara news

ವಿಟ್ಲ ಪಟ್ಟಣ ಪಂಚಾಯತ್ ಫಲಿತಾಂಶ ಪ್ರಕಟ; ಬಿಜೆಪಿಗೆ ಭರ್ಜರಿ ಗೆಲುವು

Published On : 28 Apr 2016   |  Reported By : Canaranews Network


ಮಂಗಳೂರು: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಬುಧವಾರ ಹೊರಬಿದ್ದಿದೆ. ಪಟ್ಟಣ ಪಂಚಾಯತ್ ನ ೧೮ ಸ್ಥಾನಗಳಲ್ಲಿ ೧೨ ಸ್ಥಾನ ಬಿಜೆಪಿ ಪಡೆದುಕೊಂಡರೆ ೬ ಸ್ಥಾನಗಳಿಗೆ ಕಾಂಗ್ರೆಸ್ ತೃಪ್ತಿ ಪಡೆದುಕೊಂಡಿದೆ. ಪಂಚಾಯತ್ ಗದ್ದುಗೆ ಬಿಜೆಪಿ ಪಾಲಾಗಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here