Friday 19th, April 2024
canara news

ಮೇ 19ರಂದು ದ.ಕ. ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತ ಬಂದ್ ಗೆ ನಿರ್ಧಾರ

Published On : 28 Apr 2016   |  Reported By : Canaranews Network


ಮಂಗಳೂರು: ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿ ವತಿಯಿಂದ ನಗರ ಆರ್ಯ ಸಮಾಜದಲ್ಲಿ ಬುಧವಾರ ನಡೆದ ಸಭೆಯಲ್ಲಿ ಎತ್ತಿನಹೊಳೆ ಯೋಜನೆ ನಿಲ್ಲಿಸಲು ಸರಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ಮೇ 19ರಂದು ದ.ಕ. ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತ ಬಂದ್ ಆಚರಿಸುವ ನಿರ್ಣಯ ಕೈಗೊಳ್ಳಲಾಯಿತು.

ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ, ಮಂಗಳೂರು ಧರ್ಮಪ್ರಾಂತದ ಪಿಆರ್ಒ ಫಾ| ವಿಲಿಯಮ್ ಮಿನೇಜಸ್, ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮಹಮ್ಮದ್ ಮಸೂದ್ ತಮ್ಮ ಅಭಿಪ್ರಾಯ ಮಂಡಿಸಿ ಸರ್ಕಾರವನ್ನು ಎಚ್ಚರಿಸಲು ಈ ನಿರ್ಧಾರ ಎಂದು ಸ್ಪಷ್ಟಪಡಿಸಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here