Saturday 20th, April 2024
canara news

ಕೊಂಕಣಿ ಸಾಹಿತ್ಯ ಅಕಾಡೆಮಿಯು 2016ನೇ ಸಾಲಿನ ಗೌರವ ಪ್ರಶಸ್ತಿ : ಕಲಾ ಪ್ರದರ್ಶನಕ್ಕಾಗಿ ಆಸಕ್ತ ಕಲಾತಂಡಗಳಿಂದ ಅರ್ಜಿ ಅಹ್ವಾನ.

Published On : 09 May 2016   |  Reported By : media release


ಅಕಾಡೆಮಿ ಗೌರವಪ್ರಶಸ್ತಿ-2016 ಪ್ರಯುಕ್ತ ಪ್ರತಿ ತಿಂಗಳು ನಡೆಸಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾ ಪ್ರದರ್ಶನಕ್ಕಾಗಿ ಆಸಕ್ತ ಕಲಾತಂಡಗಳಿಂದ ಅರ್ಜಿ ಅಹ್ವಾನ.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2016ನೇ ಸಾಲಿನ ಗೌರವ ಪ್ರಶಸ್ತಿ ಕಾರ್ಯಕ್ರಮವನ್ನು ವಿನೂತನ ರೀತಿಯಲ್ಲಿ ಹಾಗೂ ಜಾಗತಿಕ ಮಟ್ಟದಲ್ಲಿ ನಡೆಸಲು ಉದ್ದೇಶಿಸಿದ್ದು, ಇದರ ಪ್ರಯುಕ್ತ ಪ್ರತಿ ತಿಂಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಇದಕ್ಕಾಗಿ ಅಸಕ್ತ ಸಂಘ ಸಂಸ್ಥೆಗಳ ಕಲಾತಂಡಗಳ ಕಲಾ ಪ್ರದರ್ಶನ ನೀಡಲು ಆಸಕ್ತಿಯುಳ್ಳವರು ಸೂಕ್ತ ವಿವರಗಳೊಂದಿಗೆ ಮಂಗಳೂರು ಲಾಲ್‍ಬಾಗ್‍ನ ಮಹಾನಗರ ಪಾಲಿಕೆ ಕಟ್ಟಡದÀÀಲ್ಲಿರುವ ಅಕಾಡೆಮಿ ಕಚೇರಿಯನ್ನು ಸಂಪರ್ಕಿಸಬೇಕಾಗಿ ಕೋರಿಕೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here