Friday 26th, April 2024
canara news

ಲಕ್ಷಾಂತರ ಮೌಲ್ಯದ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Published On : 17 May 2016   |  Reported By : Canaranews Network


ಮಂಗಳೂರು: ಲಕ್ಷಾಂತರ ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಮಾರಿಪಳ್ಳ ಎಂಬಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆ ದೊಡ್ಡಹಳ್ಳಿ ತಾಲೂಕಿನ ಸುರೇಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ೧ ಕೆ.ಜಿ.ಗೂ ಅಧಿಕ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಠಾಣಾಧಿಕಾರಿ ರಕ್ಷಿತ್ ಗೌಡ ತಿಳಿಸಿದ್ದಾರೆ.ಆರೋಪಿಯ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿಗೆ ೧೫ ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here