Thursday 18th, April 2024
canara news

ದ.ಕ.ಜಿಲ್ಲೆಯಾದ್ಯಂತ ಭಾರೀ ಮಳೆ; ಅಪಾರ ಹಾನಿ

Published On : 19 May 2016   |  Reported By : Canaranews Network


ಮಂಗಳೂರು; ದ.ಕ.ಜಿಲ್ಲೆಯಾದ್ಯಂತ ಕಳೆದ ೨ ದಿನಗಳಲ್ಲಿ ಭಾರೀ ಮಳೆಯಾಗಿದ್ದು, ಅಪಾರ ಹಾನಿ ಸಂಭವಿಸಿದೆ. ಹಲವೆಡೆ ಮನೆಗಳ ಮೇಲೆ ಮರ ಉರುಳಿಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಇನ್ನು ಕೆಲವು ಕಡೆ ವಿದ್ಯುತ್ ಕಂಬಗಳು ಧರೆಗುರುಳಿ ವಿದ್ಯುತ್ ಸಂಪರ್ಕ ಮೊಟಕುಗೊಂಡಿದೆ. ರಸ್ತೆಗೆ ಮರ ಹಾಗೂ ವಿದ್ಯುತ್ ಕಂಬ ಬಿದ್ದ ಬಗ್ಗೆಯೂ ವರದಿಯಾಗಿದೆ. ಕೆಲ ಕಟ್ಟಡದೊಳಗೆ ನೀರು ನುಗ್ಗಿ ನಷ್ಟ ಉಂಟಾಗಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here