Friday 29th, March 2024
canara news

ಮಂಗಳೂರು ಅಂ.ವಿಮಾನ ನಿಲ್ದಾಣ ಹಾರಾಡಲಿದೆ ಬೃಹತ್ ಗಾತ್ರದ ರಾಷ್ಟ್ರಧ್ವಜ

Published On : 25 Jun 2016   |  Reported By : Canaranews Network

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೃಹತ್ ಗಾತ್ರದ, ದಿನದ 24 ಗಂಟೆಯೂ ಹಾರಾಡುವ ರಾಷ್ಟ್ರಧ್ವಜದ ಶಾಶ್ವತ ಸ್ತಂಭ ನಿರ್ಮಾಣವಾಗಲಿದೆ.

ವಿಮಾನ ನಿಲ್ದಾಣದ ಟರ್ಮಿನಲ್ನ ಮುಂಭಾಗ, ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಬೃಹತ್ ರಾಷ್ಟ್ರಧ್ವಜ ಹಾರಾಡಲು ಅವಕಾಶ ನೀಡಲಾಗಿದೆ. ಇಲ್ಲಿ 100 ಅಡಿ ಎತ್ತರದ ಸ್ತಂಭ ನೆಡಲಾಗುತ್ತದೆ. ಇದರಲ್ಲಿ 30 ಅಡಿ ಅಗಲ ಹಾಗೂ 20 ಅಡಿ ಎತ್ತರದ ಧ್ವಜವಿರಲಿದೆ. ಇದಕ್ಕೆ ರಾತ್ರಿ ಸಮಯದಲ್ಲಿ ವಿಶೇಷ ಬೆಳಕಿನ ವ್ಯವಸ್ಥೆ ಜೋಡಿಸಲಾಗುತ್ತದೆ. ಒಟ್ಟು 13 ಲಕ್ಷ ರೂ. ವೆಚ್ಚವಾಗಲಿದ್ದು, ಇದನ್ನು ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರವೇ ನಿರ್ವಹಿಸಲಿದೆ.

More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here