Thursday 25th, April 2024
canara news

ಪ್ರತಿ ತಿಂಗಳ ಎರಡನೆ ವಾರ ಕಾರ್ಮಿಕ ಅದಾಲತ್

Published On : 30 Jun 2016   |  Reported By : Canaranews Network


ಮಂಗಳೂರು: ಕಟ್ಟಡ ಕಾರ್ಮಿಕರು, ಇನ್ನಿತರ ಕಾರ್ಮಿಕರ ಅಹವಾಲುಗಳನ್ನು ಆಲಿಸಿ ಪರಿಹಾರ ಒದಗಿಸಲು ಸಹಾಯಕ ಕಾರ್ಮಿಕ ಆಯುಕ್ತರ ನೇತೃತ್ವದಲ್ಲಿ ಪ್ರತಿ ತಿಂಗಳ ೨ನೇ ಸೋಮವಾರ ಕಾರ್ಮಿಕ ಅದಾಲತ್ ಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಟ್ಟಡ ಕಾರ್ಮಿಕರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಮಿಕ ಇಲಾಖೆಯಲ್ಲಿ ಸುಮಾರು ೫೦೦ಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರ ನೊಂದಣಿ ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಮಾಜಿ ಹೊರಗುತ್ತಿಗೆ ನೌಕರ ವಿಷ್ಣುಪ್ರಸಾದ್ ಹಾಗೂ ಅವರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡಿದ್ದ ಬೆಂಗಳೂರಿನ ಅರನೀಸ್ ಬಿಸಿನೆಸ್ ಪ್ರೊಸೆಸ್ ಏಜೆನ್ಸಿಯವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಸಹಾಯಕ ಕಾರ್ಮಿಕ ಆಯುಕ್ತರಿಗೆ ಸೂಚಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here