Friday 29th, March 2024
canara news

ಮುಸ್ಲಿಂ ಬಾಂಧವರಿಂದ ಭಕ್ತಿ ಸಡಗರದ ಈದ್ ಆಚರಣೆ

Published On : 06 Jul 2016   |  Reported By : Canaranews Network


ಮಂಗಳೂರು: ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಮಂಗಳೂರಿನಲ್ಲಿ ಸಂಭ್ರಮದಿಂದ ಆಚರಿಸಿದರು. ಮಸೀದಿಗಳಲ್ಲಿ ನಮಾಜು ಮತ್ತು ವಿಶೇಷ ಪ್ರಾರ್ಥನೆಗಳು ನಡೆದವು.

ಬಳಿಕ ಪರಸ್ಪರ ಹಸ್ತ ಲಾಘವ ಮತ್ತು ಹಬ್ಬದ ಸಂದೇಶವನ್ನು ವಿನಿಮಯ ಮಾಡಿಕೊಂಡರು. ಮಸೀದಿಗಳಲ್ಲಿ ನಮಾಜು ಮತ್ತು ವಿಶೇಷ ಪ್ರಾರ್ಥನೆ ನಡೆಯಿತು.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here