Friday 29th, March 2024
canara news

ಮಂಗಳೂರಿಗೆ ಬರಲಿದೆ ಹೊಸ ಗ್ಯಾಸ್‌ ಪೈಪ್‌ಲೈನ್‌

Published On : 08 Jul 2016   |  Reported By : Canaranews Network


ಮಂಗಳೂರು: ಬೆಂಗಳೂರು- ಮಂಗಳೂರು ಗ್ಯಾಸ್‌ ಪೈಪ್‌ಲೈನ್‌ ಹಾಗೂ ಕೊಚ್ಚಿ-ಮಂಗಳೂರು ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ ಪ್ರಗತಿಯಲ್ಲಿರುವಂತೆಯೇ, ಉಡುಪಿ ಮೂಲಕ ಮಂಗಳೂರಿಗೆ ಇನ್ನೊಂದು ಗ್ಯಾಸ್‌ಪೈಪ್‌ಲೈನ್‌ ಅಳವಡಿಕೆಗೆ ಯೋಜನೆ ಆರಂಭವಾಗಿದೆ. ಮಹಾರಾಷ್ಟ್ರದ ರತ್ನಗಿರಿ ಸಮೀಪದ ಜೈಘರ್‌ ಬಂದರ್‌ನಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಉಡುಪಿ ಮಾರ್ಗವಾಗಿ ಮಂಗಳೂರಿಗೆ ನೈಸರ್ಗಿಕ ಅನಿಲ ಪೂರೈಕೆ ಮಾಡಲು ಹೊಸ ಪೈಪ್‌ಲೈನ್‌ ಅಳವಡಿಕೆಗೆ ಎಚ್‌-ಎನರ್ಜಿ ಪ್ರೈ.ಲಿ.ಗೆ (ಎಚ್‌ಇಪಿಎಲ್‌) ಅನುಮತಿ ದೊರೆತಿದೆ.

ಮೂರು ವರ್ಷದೊಳಗೆ (2019) ಈ ಗ್ಯಾಸ್‌ ಪೈಪ್‌ಲೈನ್‌ ಹಾಕಲು ಯೋಚಿಸಲಾಗಿದ್ದು, ಈಗಾಗಲೇ ಸರ್ವೇ ಕಾರ್ಯ ಪೂರ್ಣಗೊಂಡಿದೆ. ಸುಮಾರು 4,000 ಕೋ. ರೂ. ವೆಚ್ಚದಲ್ಲಿ ನೂತನ ಗ್ಯಾಸ್‌ ಪೈಪ್‌ಲೈನ್‌ ನಿರ್ಮಾಣವಾಗಲಿದೆ ಎಂಬುದು ಸದ್ಯದ ಯೋಜನೆ ಎಂದು ಮೂಲಗಳು ತಿಳಿಸಿವೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here