Thursday 28th, March 2024
canara news

ದೇವಾಲಯದಿಂದ ಚಿನ್ನಾಭರಣ ಕಳ್ಳತನ; ಅರ್ಚಕ ನಾಪತ್ತೆ

Published On : 22 Jul 2016   |  Reported By : Canaranews Network


ಮಂಗಳೂರು: ದೇವಾಲಯದ ಲಾಕರ್ ನಿಂದ ಎರಡು ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ದ.ಕ.ಜಿಲ್ಲೆಯ ಸುಳ್ಯ ತಾಲೂಕಿನ ಏಣೆಕಲ್ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದಲ್ಲಿ ನಡೆದಿದೆ.

ಶಂಖಪಲ ಸುಬ್ರಹ್ಮಣ್ಯ ದೇವಾಲಯದಲ್ಲಿ ಭಕ್ತರು ಹರಿಕೆಯಾಗಿ ಒಪ್ಪಿಸಿದ್ದ ಚಿನ್ನಾಭರಣ ಕಳ್ಳತನವಾಗಿದೆ. ಈ ಕುರಿತು ತನಿಖೆ ನಡೆಸುತ್ತಿರುವಾಗ ದೇವಾಲಯದ ಅರ್ಚಕ ಪರಾರಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here