Thursday 28th, March 2024
canara news

ದ.ಕ. ಜಿಲ್ಲೆಯಲ್ಲಿ ಮುಂದುವರಿದ ವರ್ಷಧಾರೆ

Published On : 22 Jul 2016   |  Reported By : Canaranews Network


ಮಂಗಳೂರು: ಎರಡು-ಮೂರು ದಿನಗಳ ಲಘು ವಿರಾಮದ ಬಳಿಕ ಕರಾವಳಿಯ ಬಹುತೇಕ ಭಾಗಗಳಲ್ಲಿ ಗುರುವಾರ ಮಳೆ ಚುರುಕಾಗಿದೆ. ಸುಳ್ಯ, ಬೆಳ್ತಂಗಡಿಯಲ್ಲಿ ಧಾರಾಕಾರ ಮಳೆಯಾಗಿದೆ.

ಮಂಗಳೂರು, ಮೂಲ್ಕಿ, ಕಿನ್ನಿಗೋಳಿ, ವಿಟ್ಲ, ಬಂಟ್ವಾಳ, ಶಿರ್ವ, ಹಳೆಯಂಗಡಿಯಲ್ಲಿ ಬೆಳಗ್ಗೆ ಉತ್ತಮ ಮಳೆಯಾಗಿದ್ದು, ಮಧ್ಯಾಹ್ನ ಸ್ವಲ್ಪ ಸ್ವಲ್ಪ ಮಳೆಯಾಗಿದೆ. ಉಡುಪಿ, ಕುಂದಾಪುರದಲ್ಲಿ ಸಾಧಾರಣ ಮಳೆಯಾಗಿದೆ. ಸಂಜೆ ಬಳಿಕ ಕರಾವಳಿಯ ವಿವಿಧೆಡೆ ಉತ್ತಮ ಮಳೆಯಾಗಿದೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here