Thursday 28th, March 2024
canara news

ಕೋಳಿ ಅಂಕ

Published On : 01 Aug 2016   |  Reported By : Canaranews Network


ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳದ ಕಲ್ಲಿಗೆ ಸಮೀಪದ ದರಿಬಾಗಿಲಿನಲ್ಲಿ ನಡೆದಿದೆ. ಮಂಗಳೂರು ನಗರ ಠಾಣಾ ಎಸ್ ಐ ನಂದಕುಮಾರ್ ನೇತೃತ್ವದಲ್ಲಿ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದು ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಯಶೋಧರ, ಪದ್ಮನಾಭ, ದಯಾನಂದ, ರಮಾನಂದ ಹಾಗೂ ಆನಂದ ಎಂದು ಗುರುತಿಸಲಾಗಿದೆ.

ಬಂಧಿತರಿಂದ ೧ ಸಾವಿರ ರೂಪಾಯಿ ನಗದು, ೬ ಕೋಳಿಗಳನ್ನು ವಶಕ್ಕೆ ಪಡೆಯಲಾಗಿದೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here