Saturday 20th, April 2024
canara news

ಸೋನಿಯಾ ಗುಣಮುಖರಾಗಲು ಕುದ್ರೋಳಿಯಲ್ಲಿ ವಿಶೇಷ ಪೂಜೆ

Published On : 09 Aug 2016   |  Reported By : Canaranews Network


ಮಂಗಳೂರು: ಹೊಸದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಆ. 8ರಂದು ಬೆಳಗ್ಗೆ 11.30ಕ್ಕೆ ಶಿವನಿಗೆ ಮಹಾರುದ್ರಾಭಿಷೇಕ, ಪ್ರಾರ್ಥನೆ ಹಾಗೂ ಪರಿವಾರ ದೇವರಿಗೆ ವಿಶೇಷ ಪೂಜೆ ನಡೆಯಿತು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here