Tuesday 23rd, April 2024
canara news

27 ಪಾಸ್‌ಪೋರ್ಟ್‌ ಹೊಂದಿದ್ದ ವ್ಯಕ್ತಿ ವಿಮಾನ ನಿಲ್ದಾಣದಲ್ಲಿ ಬಂಧನ

Published On : 20 Aug 2016   |  Reported By : Canaranews Network


ಮಂಗಳೂರು: ತನ್ನ ಪಾಸ್‌ ಪೋರ್ಟ್‌ ಹೊರತಾಗಿ ಬೇರೆ ವ್ಯಕ್ತಿಗಳ 26 ಪಾಸ್‌ಪೋರ್ಟ್‌ ಗಳನ್ನು ಅಕ್ರಮವಾಗಿ ಹೊಂದಿದ್ದ ಕೇರಳದ ಕಣ್ಣೂರು ಜಿಲ್ಲೆ ತಳಿಪರಂಬದ ಅಬ್ದುಲ್ಲ (43)ನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ದುಬೈಗೆ ಪ್ರಯಾಣಿಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಬಂಧಿಸಲಾಗಿದೆ.

ಅಬ್ದುಲ್ಲ ದುಬೈಯಲ್ಲಿ ಟ್ರಾವೆಲ್‌ ಏಜೆಂಟ್‌ ಆಗಿದ್ದು, ಆತನ ಮೇಲೆ ಬೇರೆ ವ್ಯಕ್ತಿಗಳ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದ ಆರೋಪವನ್ನು ಹೊರಿಸಲಾಗಿದೆ. ಬುಧವಾರ ಆತನನ್ನು ಮಂಗಳೂರಿನಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here