Wednesday 24th, April 2024
canara news

ಕೇಂದ್ರವೇ ಕಾನೂನು ರೂಪಿಸುವುದು ಉತ್ತಮ: ಪರಮೇಶ್ವರ್

Published On : 27 Aug 2016   |  Reported By : Canaranews Network

ಮಂಗಳೂರು: ಗೋರಕ್ಷಣೆಯ ಹೆಸರಿನಲ್ಲಿ ಇಂದು ದೇಶಾದ್ಯಂತ ಹಲ್ಲೆ, ಕೊಲೆ ಪ್ರಕರಣಗಳು ನಡೆಯುತ್ತಿವೆ. ದುಷ್ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರಕಾರವೇ ಕಾನೂನು ರೂಪಿಸುವುದು ಉತ್ತಮ ಎಂದು ರಾಜ್ಯ ಗೃಹ ಸಚಿವ ಡಾ| ಜಿ. ಪರಮೇಶ್ವರ್ ಅವರು ಹೇಳಿದರು.

ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿಯವರು ಗೋರಕ್ಷಕರ ಹೆಸರಿನಲ್ಲಿ ದಾಂಧಲೆ ನಡೆಸುವವರ ದಾಖಲೆ ಸಂಗ್ರಹಿಸುವಂತೆ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದ ಬಳಿಕವೂ ಕರಾವಳಿಯಲ್ಲಿ ಗೋರಕ್ಷಣೆಯ ಹೆಸರಿನಲ್ಲಿ ಕೊಲೆ ನಡೆದಿದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಯಾವ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ ಎಂದರು.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here