Friday 19th, April 2024
canara news

ನಟಿ ರಮ್ಯಾ ಮೇಲೆ ಮೊಟ್ಟೆ ಎಸೆತ, ನಿಂದನೆ ಪ್ರಕರಣ; 8 ಮಂದಿ ಸೆರೆ

Published On : 30 Aug 2016   |  Reported By : Canaranews Network


ಮಂಗಳೂರು: ಮಂಗಳೂರು ಕದ್ರಿಯಲ್ಲಿ ಗುರುವಾರ ನಡೆದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾ ಅವರಿಗೆ ಮೊಟ್ಟೆ ಎಸೆತ ಮತ್ತು ಅವಾಚ್ಯವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.

ಒಂದು ಪ್ರಕರಣದಲ್ಲಿ ಸಂದೀಪ್ ಪಂಪ್ವೆಲ್, ಪ್ರಶಾಂತ್ ಮತ್ತು ಸುಜಿತ್ನನ್ನು ಹಾಗೂ ಇನ್ನೊಂದು ಪ್ರಕರಣದಲ್ಲಿ ಭರತ್ ಮತ್ತಿತರರನ್ನು ಸೇರಿ ಒಟ್ಟು 8ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸುಭಾಷ್ ಪಡೀಲ್ ಮತ್ತು ಇತರರ ಮೇಲೆ ಮೊಟ್ಟೆ ಎಸೆತ ಪ್ರಕರಣ ದಾಖಲಾಗಿದ್ದರೆ, ಹೇಮಚಂದ್ರ, ಸಂಜಯ, ರಂಜಿತ್, ಪದ್ರೀಪ್ ಮತ್ತು ಇತರರ ಮೇಲೆ ರಮ್ಯಾ ಕಾರ್ಯಕ್ರಮಕ್ಕೆ ಬರುವಾಗ ಅಡ್ಡಿಪಡಿಸಿದ ಕೇಸು ದಾಖಲಾಗಿದೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here