Thursday 28th, March 2024
canara news

ನಾಳೆ ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Published On : 08 Sep 2016   |  Reported By : Canaranews Network


ಮಂಗಳೂರು: ಕಾವೇರಿಯಿಂದ ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಕರೆ ನೀಡಲಾಗಿರುವ ರಾಜ್ಯ ಬಂದ್ ಹಿನ್ನಲೆ ಸೆ.೯ರಂದು ದ.ಕ.ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಹೇಳಿದ್ದಾರೆ. ಆದ್ರೆ, ದ.ಕ.ದಲ್ಲಿ ನಾಳೆ ಬಂದ್ ಗೆ ಯಾವುದೇ ಬೆಂಬಲವನ್ನು ನೀಡಬಾರದು ಎಂದು ಹಲವು ಸಂಘಟನೆಗಳು ಒತ್ತಾಯಿಸಿವೆ. ಆದರೆ, ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಜೆಯನ್ನು ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here