Saturday 27th, April 2024
canara news

ಬಹುಗ್ರಾಮ ಕುಡಿಯುವ ನೀರಿನ ಯೋಜನೆ; ತ್ವರಿತಗೊಳಿಸಲು ಸೂಚನೆ

Published On : 16 Sep 2016   |  Reported By : Canaranews Network


ಮಂಗಳೂರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಬಂಟ್ವಾಳ ತಾಲೂಕಿನಲ್ಲಿ ನರಿಕೊಂಬು ಹಾಗೂ ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶೀಘ್ರದಲ್ಲಿ ಕ್ಯಾಬಿನೆಟ್ ಒಪ್ಪಿಗೆ ನೀಡುವ ನಿರೀಕ್ಷೆ ಇದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.ಜಿಲ್ಲಾ ಅಭಿವೃದ್ಧಿ ಯೋಜನೆಗಳ ಕುರಿತು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು.

ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಈಗಾಗಲೇ ಶೇ. 90ರಷ್ಟು ಪೂರ್ಣಗೊಂಡಿದ್ದು, 2-3 ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಕರೋಪಾಡಿ, ಮಾಣಿ, ಸಜೀಪ ಮುನ್ನೂರು ಯೋಜನೆಗಳು ಅಂತಿಮ ಹಂತದಲ್ಲಿದೆ ಎಂದು ಅವರು ಹೇಳಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here