Thursday 28th, March 2024
canara news

ಜೈಲಿನಿಂದ ಕರೆ ಮಾಡಿದ್ದ ಆರೋಪಿಗಳ ಸೆರೆ

Published On : 18 Sep 2016   |  Reported By : Canaranews Network


ಮಂಗಳೂರು: ಜೈಲಿನಲ್ಲಿದ್ದು ನಕಲಿ ಸಿಮ್‌ ಕಾರ್ಡ್‌ ಬಳಸಿ ಫೋನ್‌ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬರ್ಕೆ ಪೊಲೀ ಸರು ಬಂಧಿಸಿದ್ದಾರೆ. ಅಶುತೋಷ್‌ಯಾನೆ ರಹೀಂ (40) ಮತ್ತು ಪಂಜಿಮೊಗರಿನ ಪ್ರವೀಣ್‌ ಅನಿಲ್‌ ಮೊಂತೇರೊ (26) ಬಂಧಿತರು.

ಜನವರಿ ಮತ್ತು ಜುಲೈ ತಿಂಗಳಲ್ಲಿ ಫೋನ್‌ ಕರೆ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿ ಅವರನ್ನು ಬಂಧಿಸಲಾಗಿದೆ. ಈ ಆರೋಪಿಗಳು ಇತ್ತೀಚೆಗೆ ನ್ಯಾಯಾಂಗ ಬಂಧನದಿಂದ ಬಿಡುಗಡೆಯಾಗಿ ಹೊರಗೆ ಬಂದಿದ್ದರು.

ಈ ಹಿಂದೆ ಪೊಲೀಸರು ಜೈಲಿಗೆ ದಾಳಿ ನಡೆಸಿದಾಗ ಕೆಲವು ಮೊಬೈಲ್‌ ಫೋನ್‌ಗಳು ಪತ್ತೆಯಾಗಿದ್ದು, ಅವುಗಳ ಕಾಲ್‌ ಡಿಟೈಲ್‌ಗ‌ಳ ತಪಾಸಣೆ ನಡೆಸಿದಾಗ ಅವರು ಕರೆ ಮಾಡಿರುವುದು ಗೊತ್ತಾಗಿದೆ. ಎರಡು ವಾರಗಳ ಹಿಂದೆ ನಡೆದ ದಾಳಿ ಸಂದರ್ಭದಲ್ಲಿ ಪತ್ತೆಯಾದ 29 ಮೊಬೈಲ್‌ ಫೋನ್‌ ಮತ್ತು ಸಿಮ್‌ಕಾರ್ಡ್‌ಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here