Friday 26th, April 2024
canara news

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವೈಫೈ ಭಾಗ್ಯ

Published On : 22 Sep 2016   |  Reported By : Canaranews Network

ಮಂಗಳೂರು: ಡಿಜಿಟಲ್ ಇಂಡಿಯಾ ಪರಿಕಲ್ಪನೆಯಂತೆ ದೇಶದ ಪ್ರಮುಖ ರೈಲು ನಿಲ್ದಾಣಗಳಿಗೆ ವೈಫೈ ಸೌಲಭ್ಯ ಒದಗಿಸುವ ಪ್ರಕ್ರಿಯೆಗೆ ರೈಲ್ವೇ ಇಲಾಖೆ ಮುಂದಾಗಿದ್ದು,

ಇದರಂತೆ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ವೈಫೈ ಸೌಲಭ್ಯ ಆರಂಭವಾಗಿದೆ.ಕೊಯಮತ್ತೂರು, ಜೋಧ್ಪುರ್, ಹಝೀ ಪುರ್ ಹಾಗೂ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ವೈಫೈ ಸೌಲಭ್ಯ ಕಾರ್ಯಾರಂಭಿ ಸಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ಟ್ವಿಟರ್ನಲ್ಲಿ ಪ್ರಕಟಿಸಿದ್ದಾರೆ

.ಪ್ರಯಾಣಿಕರು ಸಂಚರಿಸುವಾಗ ಈ ರೈಲ್ವೇ ನಿಲ್ದಾಣಗಳಲ್ಲಿ ತಮಗೆ ಬೇಕಾದ ಮಾಹಿತಿ, ವೀಡಿಯೋ, ಗೇಮ್ಸ್ ಮುಂತಾದವುಗಳನ್ನು ವೈಫೈ ಮೂಲಕ ಡೌನ್ಲೋಡ್ ಮಾಡಬಹುದು.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here