Tuesday 16th, April 2024
canara news

ಪಾಲಿಕೆ ಅಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ;ಬೀದಿ ಬದಿ ವ್ಯಾಪಾರಿಗಳ ತೆರವು

Published On : 29 Sep 2016   |  Reported By : Canaranews Network


ಮಂಗಳೂರು: ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಸಮೀಪದಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ಅಂಗಡಿ ಮುಂಗಟ್ಟುಗಳ ತೆರವು ಕಾರ್ಯಾಚರಣೆ ನಡೆಯಿತು.

ಪಾಲಿಕೆ ಕಂದಾಯ ಅಧಿಕಾರಿ ಪ್ರವೀಣ್ ಚಂದ್ರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸುಮಾರು ೭-೮ ತಳ್ಳುವ ಗಾಡಿಗಳನ್ನು ವಶಕ್ಕೆ ಪಡೆಯಲಾಗಿದೆ. ಮಾರ್ಕೆಟ್ ಒಳಗಡೆಯ ಸ್ಟಾಲ್ ಮುಂಭಾಗದಲ್ಲಿ ಮಾರಾಟ ಮಾಡುತ್ತಿದ್ದ ವ್ಯಾಪಾರಸ್ಥರ ವಸ್ತುಗಳನ್ನು ವಶಕ್ಕೆ ಪಡೆದರು. ಈ ವೇಳೆ ಕಂದಾಯ ನೀರಿಕ್ಷರು ಹಾಗೂ ಆರೋಗ್ಯಾಧಿಕಾರಿ ಉಪಸ್ಥಿತರಿದ್ದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here