Thursday 25th, April 2024
canara news

ಕಾವೇರಿ ವಿವಾದದಲ್ಲಿ ಪ್ರಧಾನಿ ಮೋದಿ ಮೌನವೇಕೆ: ಐವನ್

Published On : 29 Sep 2016   |  Reported By : Canaranews Network

ಮಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ನ ತೀರ್ಪಿನಂತೆ ತಮಿಳುನಾಡಿಗೆ ನೀರು ಬಿಡಲು ಕರ್ನಾಟಕಕ್ಕೆ ಸಾಧ್ಯವೇ ಇಲ್ಲದಿರುವಾಗ ಈ ಬಗ್ಗೆ ಮಧ್ಯ ಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದೇಕೆ ಎಂದು ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿ'ಸೋಜಾ ಪ್ರಶ್ನಿಸಿದ್ದಾರೆ.

ಯಾವುದೇ ವಿಚಾರದಲ್ಲಿ ಎರಡು ರಾಜ್ಯಗಳ ಮಧ್ಯೆ ವಿವಾದ ಉದ್ಭವಿಸಿದಾಗ ಮಧ್ಯ ಪ್ರವೇಶಿಸಿ ಬಿಕ್ಕಟ್ಟಿಗೆ ಪರಿಹಾರ ಸೂಚಿಸುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸರಕಾರದ ಮುಖ್ಯಸ್ಥರಾಗಿರುವವರ ಕರ್ತವ್ಯ ಎಂದು ಅವರು ಆದಿತ್ಯವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here