Wednesday 1st, May 2024
canara news

ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಐವನ್ ಒತ್ತಾಯ

Published On : 04 Oct 2016   |  Reported By : Canaranews Network

ಮಂಗಳೂರು: ಕ್ರೈಸ್ತ ಅಭಿವೃದ್ಧಿ ಪರಿಷತ್ತನ್ನು ಕ್ರೈಸ್ತಅಭಿವೃದ್ಧಿ ನಿಗಮವನ್ನಾಗಿ ಮಾರ್ಪಾಡು ಮಾಡಬೇಕು ಹಾಗೂ 2017-18ನೇ ಸಾಲಿನ ಬಜಟ್ನಲ್ಲಿ ಕನಿಷ್ಠ 300 ಕೋ. ರೂ. ಗಳನ್ನು ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ನೀಡಬೇಕು ಎಂದು ವಿಧಾನ ಪರಿಷತ್ನ ಮುಖ್ಯ ಸಚೇತಕ ಹಾಗೂ ರಾಜ್ಯ ಸರಕಾರದ ಕ್ರೈಸ್ತ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಐವನ್ ಡಿ'ಸೋಜಾ ಆಗ್ರಹಿಸಿದ್ದಾರೆ.

ಅವರು ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ವಾಸ್ತವ್ಯವಿರುವ ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳು ನಗರಕ್ಕೆ ಬಂದು ವಿದ್ಯಾಭ್ಯಾಸ ಪಡೆಯಲು ಅನುಕೂಲವಾಗುವಂತೆ ವಸತಿ ನಿಲಯಗಳನ್ನು ನಿರ್ಮಾಣ ಮಾಡಬೇಕು ಮತ್ತು ಪ್ರತಿ ಜಿಲ್ಲೆಯಲ್ಲಿ ಕೌಶಲ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here