Friday 26th, April 2024
canara news

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಿಂದಿ ಭಾಷಣದಲ್ಲಿ ಕು|ಐರಲ್ ನಜ್ರತ್ ಪ್ರಥಮ ಸ್ಥಾನ

Published On : 05 Oct 2016   |  Reported By : Steevan Colaco


ಕುದಿ ವಿಷ್ಣುಮೂರ್ತಿ ಪ್ರೌಢಶಾಲೆಯಲ್ಲಿ ಜರಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಿಂದಿ ಭಾಷಣದಲ್ಲಿ ಶಿರ್ವ ಡೊನ್‍ಬೊಸ್ಕೋ ಆಂಗ್ಲ ಮಾಧ್ಯಮ ಶಾಲೆಯ ಕು|ಐರಲ್ ನಜ್ರತ್ ಪ್ರಥಮ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

ಕುದಿ ವಿಷ್ಣುಮೂರ್ತಿ ಪ್ರೌಢಶಾಲೆಯಲ್ಲಿ ಜರಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆಯಲ್ಲಿ ಶಿರ್ವ ಡೊನ್‍ಬೊಸ್ಕೋ ಆಂಗ್ಲ ಮಾಧ್ಯಮ ಶಾಲೆಯ ವಿನ್ಸ್ಟ್‍ನ್ ಫೆರ್ನಾಂಡಿಸ್ ಪ್ರಥಮ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here