Thursday 25th, April 2024
canara news

ಕೋಳಿ ಅಂಕಕ್ಕೆ ದಾಳಿ; ೭ ಮಂದಿಯ ಬಂಧನ, ೬ ರಿಕ್ಷಾ, ೨೪ಬೈಕ್, ೧೨ ಕೋಳಿ ಪೊಲೀಸ್ ವಶಕ್ಕೆ

Published On : 11 Oct 2016   |  Reported By : Canaranews Network


ಮಂಗಳೂರು: ಮೂಡಬಿದಿರೆಯ ತೆಂಕಮಿಜಾರು ಗ್ರಾಮದ ಮುಚ್ಚೂರು ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಕೇಂದ್ರಕ್ಕೆ ಪೊಲೀಸರು ದಾಳಿ ನಡೆಸಿ ೭ ಮಂದಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ಆರೋಪಿಗಳು ಸ್ಥಳದಲ್ಲಿ ಬಿಟ್ಟು ಹೋದ ೬ ರಿಕ್ಷಾ, ೨೪ ಬೈಕ್ ಹಾಗೂ ೧೨ ಕೋಳಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಎಸೈಗಳಾದ ದೇಜಪ್ಪ, ಕುಶಾಲಪ್ಪ ಗೌಡ ಹಾಗೂ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here