Thursday 25th, April 2024
canara news

ಬಿಲ್ ಪಾವತಿಸದ ಮಂಗಳೂರು ವನ್ ಕಚೇರಿಯ ವಿದ್ಯುತ್ ಸಂಪರ್ಕ ಕಡಿತ

Published On : 20 Oct 2016   |  Reported By : Canaranews Network


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ವನ್ ಕಚೇರಿಯ ವಿದ್ಯುತ್ ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಮೆಸ್ಕಾಂ ಇಲಾಖೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಘಟನೆ ನಡೆದಿದೆ.

ವಿದ್ಯುತ್ ಕಡಿತದ ಹಿನ್ನೆಲೆಯಲ್ಲಿ ಮಂಗಳೂರು ವನ್ ಕಚೇರಿಯಲ್ಲಿ ನೀರಿನ ಬಿಲ್, ವಿದ್ಯುತ್ ಬಿಲ್, ತೆರಿಗೆ ಪಾವತಿಗೆ ಬಂದಿದ್ದ ಜನರು ಪರದಾಡಬೇಕಾದ ಘಟನೆ ಕೂಡ ನಡೆಯಿತು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here