Tuesday 16th, April 2024
canara news

ಕೇಂದ್ರ ಸರಕಾರ ಅಂತಿಮ ಗುರಿ ಹಿಂದುಳಿದ ವರ್ಗಗಳು;ಖಾದರ್

Published On : 21 Oct 2016   |  Reported By : Canaranews Network


ಮಂಗಳೂರು: ಏಕರೂಪ ನಾಗರಿಕ ಸಂಹಿತೆ ಮಾಡಲು ಹೊರಟಿರುವ ಕೇಂದ್ರ ಸರಕಾರದ ಅಂತಿಮ ಗುರಿ ಹಿಂದುಳಿದ ವರ್ಗಗಳೇ ಆಗಿವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.ಮಂಗಳೂರು ತಾ.ಪಂ. ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ದೇಶದಲ್ಲಿ ಸಂವಿಧಾನ ಇದೆ. ಸಂವಿಧಾನದ ಗೌರವ ಉಳಿಸಿಕೊಳ್ಳುವುದು ಸರಕಾರದ ಜವಾಬ್ದಾರಿ ಎಂದರು.

ತ್ರಿವಳಿ ತಲಾಕ್ ಏಕಾಏಕಿ ಹೇಳುವುದಲ್ಲ. ಅದಕ್ಕೂ ಧಾರ್ಮಿಕ ಚೌಕಟ್ಟಿನಲ್ಲಿ ನಿಯಮ ಇದೆ. ಯಾವುದೇ ಕಾನೂನನ್ನು ಏಕಾಏಕಿ ತರುವ ಬದಲು ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿ ಸರಿಯಾಗಿ ತಿಳಿದುಕೊಳ್ಳಬೇಕು ಎಂದು ಅವರು ತಿಳಿಸಿದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here