Thursday 25th, April 2024
canara news

ಪ್ರಾಂಶುಪಾಲರಿಗೆ ಹಲ್ಲೆ ಪ್ರಕರಣ; ಆರೋಪಿ ವಿದ್ಯಾರ್ಥಿ ಸೆರೆ, ನ್ಯಾಯಾಂಗ ಬಂಧನ

Published On : 25 Oct 2016   |  Reported By : Canaranews Network


ಮಂಗಳೂರು: ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಮೈಕಲ್ ಸಂತುಮೊಯೆರ್ ಮೇಲೆ ಹಲ್ಲೆಯ ಆರೋಪಿ ಮಹಮ್ಮದ್ ಶಹನವಾಜ್ ನನ್ನು ಬಂದರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಹಾಜರಾತಿ ಕೊರತೆಯಿಂದಾಗಿ ಹಾಲ್ ಟಿಕೆಟ್ ನೀಡದೆ ಕಾರಣಕ್ಕೆ ಪ್ರಾಂಶುಪಾಲರ ಮೇಲೆ ವಿದ್ಯಾರ್ಥಿ ಮಹಮ್ಮದ್ ಶಹನವಾಜ್ ಹಲ್ಲೆ ಮಾಡಿದ್ದು,ಈ ಬಗ್ಗೆ ಬಂದರು ಪೊಲೀಸ್ ಠಾಣೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು ಪಂಪ್ ವೆಲ್ ಸಮೀಪದಲ್ಲಿ ಬಂಧಿಸಿದ್ದು, ನ್ಯಾಯಲಯಕ್ಕೆ ಹಾಜತುಪಡಿಸಿ ಆತನಿಗೆ ೧೫ ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

ಆರೋಪಿಯ ಪತ್ತೆಗಾಗಿ ಇನ್ಸ್ ಪೆಕ್ಟರ್ ಶಾಂತರಾಮ್ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here